alex Certify ಚಾಮರಾಜನಗರ ಆಕ್ಸಿಜನ್ ದುರಂತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ನೀಡಲು ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಾಮರಾಜನಗರ ಆಕ್ಸಿಜನ್ ದುರಂತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ನೀಡಲು ಸೂಚನೆ

ಬೆಂಗಳೂರು: ಚಾಮರಾಜನಗರದಲ್ಲಿ ಆಕ್ಸಿಜನ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಬೇಕೆಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.

ಆಕ್ಸಿಜನ್ ದುರಂತದಲ್ಲಿ ಮೃತಪಟ್ಟ 13 ಜನರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಸೂಚನೆ ನೀಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆಯೋಗದ ವರದಿ ನಂತರ ಮೃತರ ಕುಟುಂಬಗಳಿಗೆ ಹೆಚ್ಚುವರಿ ಪರಿಹಾರ ನೀಡುವ ಬಗ್ಗೆ ನಿರ್ಧಾರ ಕೈಗೊಳ್ಳಿ ಎಂದು ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...