alex Certify ಪಂದ್ಯಕ್ಕಿಳಿಯುತ್ತಿದ್ದಂತೆ ವಿಶೇಷ ದಾಖಲೆ ಬರೆದ ಬೆನ್ ಸ್ಟೋಕ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಂದ್ಯಕ್ಕಿಳಿಯುತ್ತಿದ್ದಂತೆ ವಿಶೇಷ ದಾಖಲೆ ಬರೆದ ಬೆನ್ ಸ್ಟೋಕ್ಸ್

Ben Stokes Hits Back at Troll Who Accuses Him of Giving Preference to IPL Over England Cricket Team | Indiacom cricket news

ನಿನ್ನೆ ನಡೆದ ಇಂಗ್ಲೆಂಡ್ ಹಾಗೂ ಪಾಕಿಸ್ತಾನ ನಡುವಣ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಇಂಗ್ಲೆಂಡ್ ತಂಡ 52ರನ್ ಗಳಿಂದ ಭರ್ಜರಿ ಜಯ ಸಾಧಿಸಿತು.

ಈ ಮೂಲಕ ಇಂಗ್ಲೆಂಡ್ ಸರಣಿಯನ್ನು ಕೈವಶ ಮಾಡಿಕೊಂಡಿದೆ. ಎರಡನೇ ಪಂದ್ಯದಲ್ಲಿ ಬೆನ್ ಸ್ಟೋಕ್ಸ್ ಮೈದಾನಕ್ಕಿಳಿಯುತ್ತಿದ್ದಂತೆ ವಿಶೇಷ ದಾಖಲೆಯೊಂದನ್ನು ಮಾಡಿದ್ದಾರೆ. ನಿನ್ನೆಯ ಪಂದ್ಯ ಬೆನ್ ಸ್ಟೋಕ್ಸ್ ಅವರ 100ನೇ ಏಕದಿನ ಪಂದ್ಯವಾಗಿದೆ.

ತರಬೇತಿ ವೇಳೆ ಲೈಂಗಿಕ ದೌರ್ಜನ್ಯ: ಕೋಚ್ ವಿರುದ್ಧ ದೂರುಗಳ ಸುರಿಮಳೆ

ಬೆನ್ ಸ್ಟೋಕ್ಸ್ ಇದುವರೆಗೂ 100 ಏಕದಿನ ಪಂದ್ಯಗಳನ್ನಾಡಿದ್ದು 2839 ರನ್ ದಾಖಲಿಸಿದ್ದಾರೆ. 21 ಅರ್ಧಶತಕ ಹಾಗೂ 3 ಶತಕ ಸಿಡಿಸಿದ್ದಾರೆ. ಐಸಿಸಿ ಏಕದಿನ ಆಲ್ರೌಂಡರ್ಸ್ ರ್ಯಾಂಕಿಂಗ್ ನಲ್ಲಿ 4ನೇ ಸ್ಥಾನದಲ್ಲಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Nezabudnuteľná zmrzlinová výzva: len niektorí nájdu 3 prázdne Vyhľadávanie ihly v kopy sena: Nájdi myš za 8 sekúnd: hádanka pre