ಭಾರತ ಕ್ರಿಕೆಟ್ ತಂಡದ ಪ್ರಮುಖ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ ಇಂದು ತಮ್ಮ 31ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಯುಜ್ವೇಂದ್ರ ಚಹಲ್ 2016 ಜೂನ್ 11ರಂದು ಭಾರತ ಹಾಗೂ ಜಿಂಬಾಬ್ವೆ ನಡುವಣ ಏಕದಿನ ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಿದರು. ಯುಜುವೇಂದ್ರ ಚಹಾಲ್ ಏಕದಿನ ಕ್ರಿಕೆಟ್ ನಲ್ಲಿ 56 ಪಂದ್ಯಗಳನ್ನಾಡಿದ್ದು 97 ವಿಕೆಟ್ ಗಳನ್ನು ಪಡೆದುಕೊಂಡಿದ್ದಾರೆ.
ತುಂಬಿ ಹರಿದ ಭೀಮಾ ಒಡಲು: ಯಾದಗಿರಿ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ
ಯುಜ್ವೇಂದ್ರ ಚಹಾಲ್ ಐಪಿಎಲ್ ನಲ್ಲಿ ಆರ್ ಸಿ ಬಿ ಪರ ಕಣಕ್ಕಿಳಿಯುತ್ತಾರೆ ಇಂದು ಆರ್ ಸಿ ಫ್ರಾಂಚೈಸಿ ಕೂಡ ತನ್ನ ಅಧಿಕೃತ ಟ್ವಿಟ್ಟರ್ ನಲ್ಲಿ ಚಹಾಲ್ ಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ. ಇಂದು ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾರತ ಹಾಗೂ ಶ್ರೀಲಂಕಾ ನಡುವಣ ಮೂರನೇ ಏಕದಿನ ಪಂದ್ಯ ನಡೆಯುತ್ತಿದ್ದು ಯುಜ್ವೇಂದ್ರ ಚಹಲ್ ಯಾವ ರೀತಿ ಮಿಂಚಲಿದ್ದಾರೆ ಕಾದು ನೋಡಬೇಕಾಗಿದೆ.
https://www.instagram.com/p/CRp5J5or47u/?utm_source=ig_web_copy_link
https://www.instagram.com/p/CRp7f9bM84j/?utm_source=ig_web_copy_link