alex Certify BIG BREAKING: 24 ಗಂಟೆಯಲ್ಲಿ 39 ಸಾವಿರಕ್ಕೂ ಹೆಚ್ಚು ಜನರಲ್ಲಿ ಹೊಸದಾಗಿ ಸೋಂಕು ಪತ್ತೆ; 35,087 ಜನರು ಡಿಸ್ಚಾರ್ಜ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: 24 ಗಂಟೆಯಲ್ಲಿ 39 ಸಾವಿರಕ್ಕೂ ಹೆಚ್ಚು ಜನರಲ್ಲಿ ಹೊಸದಾಗಿ ಸೋಂಕು ಪತ್ತೆ; 35,087 ಜನರು ಡಿಸ್ಚಾರ್ಜ್

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 39,097 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,13,32,159ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 546 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಮೊನ್ನೆ 3,998 ಜನರು ಸೋಂಕಿನಿಂದ ಮೃತಪಟ್ಟಿದ್ದರು. ಇದುವರೆಗೂ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 4,20,016ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 4,08,977 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 35,087 ಜನರು ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 3,05,03,166 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ದೇಶದಲ್ಲಿ ಈವರೆಗೆ 42,78,82,261 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ. ನಿನ್ನೆ ದೇಶದಲ್ಲಿ 16,31,266 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದೆ. 24ಗಂಟೆಯಲ್ಲಿ 42,67,799 ಜನರಿಗೆ ಲಸಿಕೆ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 42,78,82,261 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...