alex Certify BIG BREAKING: ದೇಶದಲ್ಲಿದೆ 4,11,189 ಕೋವಿಡ್ ಸಕ್ರಿಯ ಪ್ರಕರಣ, 24 ಗಂಟೆಯಲ್ಲಿ 416 ಜನರು ಮಹಾಮಾರಿಗೆ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ದೇಶದಲ್ಲಿದೆ 4,11,189 ಕೋವಿಡ್ ಸಕ್ರಿಯ ಪ್ರಕರಣ, 24 ಗಂಟೆಯಲ್ಲಿ 416 ಜನರು ಮಹಾಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಇಳಿಮುಖವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 39,361 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಕಳೆದ 24 ಗಂಟೆಯಲ್ಲಿ 416 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಇದುವರೆಗೂ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 420967ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 4,11,189 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 35968 ಜನರು ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 30579106 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 11,54,444 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದೆ. 24ಗಂಟೆಯಲ್ಲಿ 18,99,874 ಜನರಿಗೆ ಲಸಿಕೆ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 43,51,96,001 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...