alex Certify ಪತ್ನಿ ಅಕ್ರಮ ಸಂಬಂಧಕ್ಕೆ ಕೋಪಗೊಂಡ ಪತಿ, ಬಾಯ್‌ ಫ್ರೆಂಡ್ ಖಾಸಗಿ ಅಂಗಕ್ಕೆ ಗುಂಡು..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪತ್ನಿ ಅಕ್ರಮ ಸಂಬಂಧಕ್ಕೆ ಕೋಪಗೊಂಡ ಪತಿ, ಬಾಯ್‌ ಫ್ರೆಂಡ್ ಖಾಸಗಿ ಅಂಗಕ್ಕೆ ಗುಂಡು..!

पत्नी के अफेयर से भड़का पति, ब्वायफ्रेंड को प्राइवेट पार्ट पर मारी गोली

ಕೇರಳದ ಚೆಂಗನೂರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆ ನಡೆದಿದೆ. ವ್ಯಕ್ತಿಯೊಬ್ಬ ತನ್ನ ಪತ್ನಿಯ ಪ್ರೇಮಿ ಮೇಲೆ ಗುಂಡು ಹಾರಿಸಿದ್ದಾನೆ. ಯುವಕನ ಖಾಸಗಿ ಭಾಗಕ್ಕೆ ಗುಂಡು ಹಾರಿಸಿದ್ದು, ಗಾಯಗೊಂಡ ವ್ಯಕ್ತಿಯನ್ನು ತಿರುವಲ್ಲಾದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆರೋಪಿ ಪತ್ನಿ, ಬಾಯ್ ಫ್ರೆಂಡ್ ಮನೆಯಲ್ಲಿ ವಾಸಿಸುತ್ತಿದ್ದಳು. ಪತಿ – ಪತ್ನಿ ಸಂಬಂಧ ಕೋರ್ಟ್ ಮೆಟ್ಟಿಲೇರಿತ್ತು. ಕೋರ್ಟ್ ನಲ್ಲಿ ವಿಚ್ಛೇದನ ವಿಚಾರಣೆ ನಡೆಯುತ್ತಿದೆ. ಈ ಮಧ್ಯೆ ಪ್ರೇಮಿ ಮನೆಗೆ ಬಂದ ಪತಿ, ಆತನ ಖಾಸಗಿ ಅಂಗಕ್ಕೆ ಗುಂಡು ಹಾರಿಸಿದ್ದಾನೆ. ಏರ್ ಪಿಸ್ತೂಲ್ ನಲ್ಲಿ ಗುಂಡು ಹಾರಿಸಿದ್ದಾನೆ. 45 ವರ್ಷದ ಪೀಡಿತ ಖಾಸಗಿ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದಿದ್ದನಂತೆ.

ಸಣ್ಣ ಗಾಯವಾಗಿದ್ದರಿಂದ ಆತ ಆಸ್ಪತ್ರೆಯಿಂದ ಮನೆಗೆ ಬಂದಿದ್ದ. ಆದ್ರೆ ಸ್ವಲ್ಪ ಸಮಯದಲ್ಲಿಯೇ ನೋವು ಕಾಣಿಸಿಕೊಂಡಿದ್ದರಿಂದ ಮತ್ತೆ ಖಾಸಗಿ ಆಸ್ಪತ್ರೆಗೆ ಹೋದ ವ್ಯಕ್ತಿ ಸತ್ಯ ಹೇಳಿದ್ದಾನೆ. ಆದ್ರೆ ಪ್ರಕರಣದ ಬಗ್ಗೆ ಲಿಖಿತ ದೂರು ದಾಖಲಾಗಿಲ್ಲ. ಹಾಗಾಗಿ ಆರೋಪಿಯನ್ನು ಬಂಧಿಸಿಲ್ಲವೆಂದು ಪೊಲೀಸರು ಹೇಳಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...