alex Certify ‘ಆರ್ ಆರ್ ಆರ್’ ಚಿತ್ರ ತಂಡದಿಂದ ಶುಭ ಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಆರ್ ಆರ್ ಆರ್’ ಚಿತ್ರ ತಂಡದಿಂದ ಶುಭ ಸುದ್ದಿ

ರಾಜಮೌಳಿ ನಿರ್ದೇಶನದ ಜ್ಯೂ. ಎನ್.ಟಿ.ಆರ್. ಹಾಗೂ ರಾಮ್ ಚರಣ್ ಅಭಿನಯದ ‘ಆರ್ ಆರ್ ಆರ್’ ಚಿತ್ರ ಅಭಿಮಾನಿಗಳಿಗೆ ಒಂದರ ಮೇಲೊಂದು ಸರ್ಪ್ರೈಸ್ ನೀಡುತ್ತಲೇ ಇದೆ.

ಇದೀಗ ‘ಆರ್ ಆರ್ ಆರ್’ ಸಿನಿಮಾದ ‘ದೋಸ್ತಿ’ ಎಂಬ ಹಾಡನ್ನು ಆಗಸ್ಟ್ 1ರಂದು ಬೆಳಿಗ್ಗೆ 11 ಗಂಟೆಗೆ 5 ಭಾಷೆಗಳಲ್ಲಿ ರಿಲೀಸ್ ಮಾಡಲಿದ್ದಾರೆ. ತೆಲುಗು ಸೇರಿದಂತೆ ಕನ್ನಡ ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ಈ ಹಾಡು ಬಿಡುಗಡೆಯಾಗಲಿದೆ. ಎಂಎಂ ಕೀರವಾಣಿ ಈ ಹಾಡಿಗೆ ಸಂಗೀತ ಸಂಯೋಜನೆ ನೀಡಿದ್ದಾರೆ.

ನಾಳೆ ‘ಲಂಕೆ’ ಚಿತ್ರದ ಮತ್ತೊಂದು ಹಾಡು ರಿಲೀಸ್

ಈ ಚಿತ್ರವನ್ನು ಡಿವಿವಿ ದಾನಯ್ಯ ತಮ್ಮ ಡಿವಿವಿ ಎಂಟರ್ ಟೇನ್ ಮೆಂಟ್ಸ್ ಬ್ಯಾನರ್ ನಡಿ ನಿರ್ಮಾಣ ಮಾಡಿದ್ದು ಜ್ಯೂ. ಎನ್.ಟಿ.ಆರ್. ಹಾಗೂ ರಾಮ್ ಚರಣ್ ಸೇರಿದಂತೆ ಅಲಿಯಾ ಭಟ್, ಅಜಯ್ ದೇವಗನ್, ಒಲಿವಿಯಾ ಮೋರಿಸ್, ಶ್ರಿಯಾ ಸರನ್, ರಾಯ್ ಸ್ಟೀವನ್ ಸನ್ ಸೇರಿದಂತೆ ಮೊದಲಾದ ತಾರಾ ಬಳಗವಿದೆ. ಸುಮಾರು 400ಕೋಟಿ ವೆಚ್ಚದಲ್ಲಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

https://www.instagram.com/p/CR0brTHMzVT/?utm_source=ig_web_copy_link

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...