alex Certify ಪಾರೂಲ್ ಯಾದವ್ ಲೇಟೆಸ್ಟ್ ಫೋಟೋಶೂಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಾರೂಲ್ ಯಾದವ್ ಲೇಟೆಸ್ಟ್ ಫೋಟೋಶೂಟ್

ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ನಟಿ ಪಾರುಲ್ ಯಾದವ್ ಫೋಟೋಶೂಟ್ ನಲ್ಲೂ ಸಾಕಷ್ಟು ಬ್ಯುಸಿಯಾಗಿದ್ದಾರೆ. ಪಾರುಲ್ ಯಾದವ್ ಇತ್ತೀಚೆಗೆ ಹಾಟ್&ಸ್ಪೈಸಿ ಲುಕ್ ನಲ್ಲಿ ಫೋಟೋ ಶೂಟ್ ಮಾಡಿಸಿದ್ದಾರೆ. ಈ ಫೋಟೋಗಳನ್ನು ತಮ್ಮ ಇನ್ ಸ್ಟಾಗ್ರಾಂನಲ್ಲಿ ಹಂಚಿಕೊಳ್ಳುವ ಮೂಲಕ ಯುವಕರ ನಿದ್ದೆಗೆಡಿಸಿದ್ದಾರೆ.

ಹುಟ್ಟುಹಬ್ಬದ ಸಂಭ್ರಮದಲ್ಲಿ ಖ್ಯಾತ ನಟ ಶರತ್ ಬಾಬು

ಪಾರುಲ್ ಯಾದವ್ ಹಂಚಿಕೊಂಡಿರುವ ಈ ಫೋಟೋಗಳಿಗೆ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳು ಬಂದಿವೆ. ಸಿನಿಮಾ ವಿಚಾರಕ್ಕೆ ಬಂದರೆ ‘ಬಂಧು ಬಳಗ’ ಚಿತ್ರದ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದ ಪಾರೂಲ್ ಯಾದವ್  ಇತ್ತೀಚೆಗೆ ‘ಬಟರ್ ಫ್ಲೈ’ ಎಂಬ ಚಿತ್ರವನ್ನು ನಿರ್ಮಾಣ ಮಾಡುವುದರ ಜೊತೆಗೆ ಅಭಿನಯಿಸುತ್ತಿದ್ದಾರೆ.

https://www.instagram.com/p/CR-obWSjvH6/?utm_source=ig_web_copy_link

https://www.instagram.com/p/CR-nbLlDjgW/?utm_source=ig_web_copy_link

https://www.instagram.com/p/CR-oj42jF5y/?utm_source=ig_web_copy_link

https://www.instagram.com/p/CR-nLbgD9Sk/?utm_source=ig_web_copy_link

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...