ಶ್ರೀನಗರ: ಜಮ್ಮು-ಕಾಶ್ಮೀರದ ಕಟುವಾ ಬಳಿಯ ರಂಜಿತ್ ಸಾಗರ್ ಡ್ಯಾಂ ಬಳಿ ಸೇನಾ ಹೆಲಿಕಾಪ್ಟರ್ ಪತನಗೊಂಡಿದೆ ಎಂದು ತಿಳಿದುಬಂದಿದೆ.
ಭಾರತೀಯ ಸೇನೆಗೆ ಸೇರಿದ ಹೆಲಿಕಾಪ್ಟರ್ ಇದಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.
//google ad from Jan 2022 ?>
03-08-2021 12:02PM IST / No Comments / Posted In: Latest News, India, Live News