ಬೆಂಗಳೂರು: ಸಿಬಿಎಸ್ ಇ 10ನೇ ತರಗತಿ ಫಲಿತಾಂಶ ಪ್ರಕಟಗೊಂಡಿದ್ದು, http://cbseresults.nic.in ವೆಬ್ ಸೈಟ್ ನಲ್ಲಿ ಫಲಿತಾಂಶ ಲಭ್ಯವಿದೆ.
ಓಲೇಕಾರ್ ಗೆ ಸಚಿವ ಸ್ಥಾನಕ್ಕಾಗಿ ಬೆಂಬಲಿಗರ ಒತ್ತಾಯ; ಮಂತ್ರಿಗಿರಿ ನೀಡದಿದ್ದರೆ ಹಾವೇರಿ ಬಂದ್ ಎಚ್ಚರಿಕೆ
ನಿನ್ನೆಯೇ ಸಿಬಿಎಸ್ಇ 10ನೇ ತರಗತಿ ಫಲಿತಾಂಶ ಪ್ರಕಟವಾಗಲಿದೆ ಎಂದು ಹೇಳಲಾಗಿತ್ತು. ಆದರೆ ಇಂದು ಫಲಿತಾಂಶ ಪ್ರಕಟಿಸುವುದಾಗಿ ಸಿಬಿಎಸ್ಇ ಬೋರ್ಡ್ ತಿಳಿಸಿತ್ತು. ಇದೀಗ ಫಲಿತಾಂಶ ಪ್ರಕಟವಾಗಿದ್ದು, ಸುಮಾರು 20 ಲಕ್ಷ ವಿದ್ಯಾರ್ಥಿಗಳು ಫಲಿತಾಂಶ ಪಡೆದುಕೊಂಡಿದ್ದಾರೆ.