alex Certify BIG BREAKING: ಈ ಬಾರಿ ಡಿಸಿಎಂ ಹುದ್ದೆ ಇಲ್ಲ; ಸಿಎಂ ಬೊಮ್ಮಾಯಿ ಸ್ಪಷ್ಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಈ ಬಾರಿ ಡಿಸಿಎಂ ಹುದ್ದೆ ಇಲ್ಲ; ಸಿಎಂ ಬೊಮ್ಮಾಯಿ ಸ್ಪಷ್ಟನೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ನೂತನ ಸಚಿವರ ಪಟ್ಟಿ ಫೈನಲ್ ಆಗಿದ್ದು, ಅಧಿಕೃತವಾಗಿ ಪ್ರಕಟಗೊಂಡಿದೆ. ಮಧ್ಯಾಹ್ನ 2:15ಕ್ಕೆ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಒಟ್ಟು 29 ಸಚಿವರು ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಬಾರಿ ಉಪಮುಖ್ಯಮಂತ್ರಿ ಸ್ಥಾನ ಇರುವುದಿಲ್ಲ ಎಂದು ತಿಳಿಸಿದರು.

ಎಲೆಕ್ಟ್ರಿಕ್ ವಾಹನ ಖರೀದಿದಾರರಿಗೆ ಗುಡ್ ನ್ಯೂಸ್ ನೀಡಿದ ಕೇಂದ್ರ ಸರ್ಕಾರ

ಸಂಪುಟದಲ್ಲಿ ಹೊಸಬರು, ಅನುಭವಿಗಳು ಇರಲಿದ್ದು, 3 ದಲಿತ, 1 ಎಸ್ ಟಿ, 7 ಲಿಂಗಾಯಿತರು ಹಾಗೂ ಮಹಿಳೆಗೂ ಸ್ಥಾನ ನೀಡಲಾಗಿದೆ. ಜನಪರ ಆಡಳಿತ ನೀಡುವುದೇ ನಮ್ಮ ಉದ್ದೇಶ ಎಂದು ಹೇಳಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...