ಬೆಂಗಳೂರು: ಇಂದು ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗುವುದು. ಯಾರು ಕೂಡ ನಮಗೆ ಇಂಥದ್ದೇ ಖಾತೆ ಬೇಕೆಂದು ಕೇಳಿಲ್ಲ ಹಾಗಾಗಿ ನಾನು ಬಹಳ ಅದೃಷ್ಟದ ಸಿಎಂ ಎಂದು ಹೇಳಿದರು.
ಖಾತೆ ಹಂಚಿಕೆಯಲ್ಲಿ ಯಾರೂ ಪ್ರಭಾವ ಬೀರಿಲ್ಲ, ಯಾವುದೇ ಗೊಂದಲಗಳೂ ಇಲ್ಲ. ರಾಜಭವನಕ್ಕೆ ಪಟ್ಟಿ ಕಳುಹಿಸುತ್ತೇವೆ. ಇನ್ನೊಂದು ಗಂಟೆಯಲ್ಲಿ ಸಚಿವರಿಗೆ ಖಾತೆ ಹಂಚಿಕೆ ಪ್ರಕಟವಾಗಲಿದೆ ಎಂದರು.
ಬರೋಬ್ಬರಿ 6.39 ಕೋಟಿ ರೂಪಾಯಿ ಮೌಲ್ಯದ ಮೊಬೈಲ್ ಗಳ ದೋಚಿ ಪರಾರಿ
ಇನ್ನು ಕೋವಿಡ್ ಪಾಸಿಟಿವಿಟಿ ದರ ಶೇ.5ಕ್ಕಿಂತ ಹೆಚ್ಚಾದರೆ ಶಾಲೆ-ಕಾಲೇಜು ಆರಂಭ ಮಾಡುವುದಿಲ್ಲ. ಸೋಂಕಿತರ ಸಂಖ್ಯೆ ನಿಯಂತ್ರಣದಲ್ಲಿದ್ದರೆ ಮಾತ್ರ ಶಾಲೆಗಳನ್ನು ತೆರೆಯಲಾಗುವುದು ಎಂದು ಹೇಳಿದರು.