ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1186 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇವತ್ತು 24 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.
1776 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಪಾಸಿಟಿವಿಟಿ ದರ ಶೇಕಡ 0.89 ರಷ್ಟಿದೆ. 23,316 ಸಕ್ರಿಯ ಪ್ರಕರಣಗಳು ಇವೆ. ಇಂದು 1,32,192 ಪರೀಕ್ಷೆ ನಡೆಸಲಾಗಿದೆ.
ರಾಜಧಾನಿ ಬೆಂಗಳೂರಿನಲ್ಲಿ 296 ಜನರಿಗೆ ಸೋಂಕು ತಗುಲಿದ್ದು, 410 ಮಂದಿ ಬಿಡುಗಡೆಯಾಗಿದ್ದಾರೆ. ಒಬ್ಬ ಸೋಂಕಿತ ಸಾವನ್ನಪ್ಪಿದ್ದಾರೆ. 8,378 ಸಕ್ರಿಯ ಪ್ರಕರಣಗಳು ಇವೆ.