alex Certify GOOD NEWS: ಭಾರಿ ಕುಸಿತ ಕಂಡ ಕೊರೊನಾ ಸೋಂಕಿತರ ಸಂಖ್ಯೆ; 151 ದಿನಗಳಲ್ಲೇ ಅತಿ ಕಡಿಮೆ ಸಕ್ರಿಯ ಪ್ರಕರಣ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS: ಭಾರಿ ಕುಸಿತ ಕಂಡ ಕೊರೊನಾ ಸೋಂಕಿತರ ಸಂಖ್ಯೆ; 151 ದಿನಗಳಲ್ಲೇ ಅತಿ ಕಡಿಮೆ ಸಕ್ರಿಯ ಪ್ರಕರಣ ದಾಖಲು

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 34,457 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 375 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 433964ಕ್ಕೆ ಏರಿಕೆಯಾಗಿದೆ.

BIG BREAKING: ಶಾಲೆ ಆರಂಭದ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಮುಖ್ಯ ಮಾಹಿತಿ

ಇನ್ನು ದೇಶದಲ್ಲಿ361340 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಕಳೆದ 151 ದಿನಗಳಲ್ಲೇ ಅತಿ ಕಡಿಮೆ ಸಕ್ರಿಯ ಪ್ರಕರಣ ದಾಖಲಾಗಿದೆ. 24 ಗಂಟೆಯಲ್ಲಿ 36347 ಜನರು ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 31597982 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 17,21,205 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 36,36,043 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 57,61,17,350 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...