alex Certify SHOCKING NEWS: ವ್ಯಾಕ್ಸಿನ್ ಪಡೆದ 78 ಜನರಲ್ಲಿ ಕೋವಿಡ್ ದೃಢ; ನಾಲ್ವರ ಸ್ಥಿತಿ ಚಿಂತಾಜನಕ; ಬೆಂಗಳೂರಿನಲ್ಲಿ ಹೆಚ್ಚುತ್ತಿದೆ 3ನೇ ಅಲೆ ಆತಂಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ವ್ಯಾಕ್ಸಿನ್ ಪಡೆದ 78 ಜನರಲ್ಲಿ ಕೋವಿಡ್ ದೃಢ; ನಾಲ್ವರ ಸ್ಥಿತಿ ಚಿಂತಾಜನಕ; ಬೆಂಗಳೂರಿನಲ್ಲಿ ಹೆಚ್ಚುತ್ತಿದೆ 3ನೇ ಅಲೆ ಆತಂಕ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಮೂರನೇ ಅಲೆ ಆರಂಭವಾಗಿರುವ ಭೀತಿ ಎದುರಾಗಿದೆ. ಎರಡು ಡೋಸ್ ಲಸಿಕೆ ಪಡೆದವರಲ್ಲಿ ಕೂಡ ಕೊರೊನಾ ಸೋಂಕು ದೃಢಪಟ್ಟಿದ್ದು, ನಾಲ್ವರು ಐಸಿಯುಗೆ ದಾಖಲಾಗಿದ್ದಾರೆ.

ಕೋವಿಡ್ ಲಸಿಕೆ ಪಡೆದ ಬೆಂಗಳೂರಿನ 78 ಜನರಲ್ಲಿ ಇದೀಗ ಸೋಂಕು ದೃಢಪಟ್ಟಿದೆ. ಅದರಲ್ಲೂ 13 ಜನರು ಎರಡು ಡೋಸ್ ಲಸಿಕೆ ಪಡೆದವರಾಗಿದ್ದಾರೆ. ಈ ಪೈಕಿ 9 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಾಲ್ವರಿಗೆ ಆಕ್ಸಿಜನ್ ಬೆಡ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ ತಿಳಿಸಿದ್ದಾರೆ.

ಅಖಾಡಕ್ಕೆ ಮರಳಿದ ಡಬ್ಲುಡಬ್ಲುಇ ಸ್ಟಾರ್ ‘ಸಿಎಂ ಪಂಕ್’

ಸಾಲು ಸಾಲು ಹಬ್ಬಗಳ ನಡುವೆ ರಾಜಧಾನಿಯಲ್ಲಿ ಲಸಿಕೆ ಪಡೆದವರಲ್ಲಿಯೂ ಸೋಂಕು ಹೆಚ್ಚುತ್ತಿದ್ದು, ಮಾರುಕಟ್ಟೆಗಳನ್ನು ಬಂದ್ ಮಾಡಲು ಪಾಲಿಕೆ ಚಿಂತನೆ ನಡೆಸಿದೆ. ಇನ್ನು ಅಪಾರ್ಟ್ ಮೆಂಟ್ ಗಳಲ್ಲೂ ಕೋವಿಡ್ ರ್ಯಾಂಡಮ್ ಟೆಸ್ಟ್ ಹೆಚ್ಚಳಕ್ಕೆ ಸಿದ್ಧತೆ ನಡೆಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...