
BREAKING NEWS: ತರಬೇತಿ ಅಕಾಡೆಮಿ ಹೆಲಿಕಾಪ್ಟರ್ ಪತನ: ಪೈಲಟ್ ಸಾವು, ಮತ್ತೊಬ್ಬರಿಗೆ ಗಾಯ
ರಕ್ಷಣಾ ಕಾರ್ಯಾಚರಣೆ ಭಾಗವಾಗಿ ನಿರಾಶ್ರಿತರನ್ನು ಸುರಕ್ಷಿತ ಸ್ಥಳಕ್ಕೆ ಮುಟ್ಟಿಸುತ್ತಿದ್ದ ಹೆಲಿಕಾಪ್ಟರ್ ಹಠಾತ್ತನೆ ಪತನವಾಗಿದೆ.
ಮೋಟಾರ್, ಬ್ಲೇಡ್ಗಳು ಹಾರಿಹೋಗುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. 20 ಜನರಿದ್ದ ಹೆಲಿಕಾಪ್ಟರ್ ಪತನವಾದರೂ, ಯಾವುದೇ ಪ್ರಾಣಹಾನಿ ಆಗಿಲ್ಲ ಎನ್ನುವುದೇ ಸಮಾಧಾನಕರ ಸಂಗತಿ.