alex Certify BIG BREAKING NEWS: 6- 8ನೇ ತರಗತಿ ತಾಲ್ಲೂಕುವಾರು ಆರಂಭಿಸಲು ಸರ್ಕಾರ ಗ್ರಿನ್ ಸಿಗ್ನಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING NEWS: 6- 8ನೇ ತರಗತಿ ತಾಲ್ಲೂಕುವಾರು ಆರಂಭಿಸಲು ಸರ್ಕಾರ ಗ್ರಿನ್ ಸಿಗ್ನಲ್

ಬೆಂಗಳೂರು: 6, 7, 8 ನೇ ತರರಗತಿಗಳನ್ನು ಸೋಮವಾರದಿಂದ ಶುಕ್ರವಾರದವರೆಗೆ ನಡೆಸಲಾಗುವುದು. ಶೇಕಡ 50 ರಷ್ಟು ಮಕ್ಕಳು ದಿನ ಬಿಟ್ಟು ದಿನ ಶೇ. 50 ರಷ್ಟು ಹಾಜರಾತಿಯೊಂದಿಗೆ ಶಾಲೆ ಆರಂಭಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.

ಶೇಕಡ ಎರಡಕ್ಕಿಂತ ಪಾಸಿಟಿವಿಟಿ ದರ ಕಡಿಮೆ ಇರುವ ತಾಲ್ಲೂಕುಗಳಲ್ಲಿ 6-8 ನೇ ತರಗತಿ ಶಾಲೆಗಳನ್ನು ಕೋವಿಡ್ ಮಾರ್ಗಸೂಚಿ ಅನುಸರಿಸಿ ಆರಂಭಿಸಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.

ಶನಿವಾರ, ಭಾನುವಾರ ಶಾಲೆ ಇರಲ್ಲ, ಸ್ಯಾನಿಟೈಸ್ ಮಾಡಲಾಗುವುದು. ಸೆಪ್ಟೆಂಬರ್ 6 ರಿಂದಲೇ ರಾಜ್ಯದಲ್ಲಿ 6 ರಿಂದ 8 ನೇ ತರಗತಿ ಆರಂಭಿಸಲಾಗುವುದು ಎಂದು ಹೇಳಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...