alex Certify BIG BREAKING: ರಾಜ್ಯದ ಜನತೆಗೆ ಗುಡ್ ನ್ಯೂಸ್ -ಕೊರೋನಾ ಭಾರಿ ಇಳಿಕೆ, ಸಾವಿರದೊಳಗೆ ಹೊಸ ಕೇಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ರಾಜ್ಯದ ಜನತೆಗೆ ಗುಡ್ ನ್ಯೂಸ್ -ಕೊರೋನಾ ಭಾರಿ ಇಳಿಕೆ, ಸಾವಿರದೊಳಗೆ ಹೊಸ ಕೇಸ್

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 973 ಜನರಿಗೆ ಸೋಂಕು ತಗುಲಿದ್ದು, 1324 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

15 ಜನ ಸೋಂಕಿತರು ಮೃತಪಟ್ಟಿದ್ದಾರೆ. 18,392 ಸಕ್ರಿಯ ಪ್ರಕರಣಗಳಿವೆ. ಇವತ್ತು 1,51,219 ಪರೀಕ್ಷೆ ನಡೆಸಲಾಗಿದ್ದು, ಪಾಸಿಟಿವಿಟಿ ದರ ಶೇಕಡ 0.64 ರಷ್ಟು ಇದೆ.

ರಾಜಧಾನಿ ಬೆಂಗಳೂರಿನಲ್ಲಿ 264 ಜನರಿಗೆ ಸೋಂಕು ತಗುಲಿದ್ದು, 261 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಮೂರು ಜನ ಸೋಂಕಿತರು ಮೃತಪಟ್ಟಿದ್ದಾರೆ. 7343 ಸಕ್ರಿಯ ಪ್ರಕರಣಗಳಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...