alex Certify ‘ಲವ್ ಸ್ಟೋರಿ’ ಚಿತ್ರದ ಟ್ರೈಲರ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಲವ್ ಸ್ಟೋರಿ’ ಚಿತ್ರದ ಟ್ರೈಲರ್ ರಿಲೀಸ್

ಶೇಖರ್ ಕಮ್ಮುಲ ನಿರ್ದೇಶನದ ನಾಗಚೈತನ್ಯ ಹಾಗೂ ಸಾಯಿಪಲ್ಲವಿ ಅಭಿನಯದ ‘ಲವ್ ಸ್ಟೋರಿ’ ಚಿತ್ರದ ಟ್ರೈಲರ್ ಅನ್ನು ಇಂದು ಆದಿತ್ಯ ಮ್ಯೂಸಿಕ್ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಈ ಟ್ರೈಲರ್ ಬಿಡುಗಡೆಯಾದ ಕೆಲವೇ ನಿಮಿಷಗಳಲ್ಲಿ ಸಾಕಷ್ಟು ವೀಕ್ಷಣೆ ಪಡೆದುಕೊಂಡಿದೆ. ಅಮಿಗೋಸ್ ಕ್ರಿಯೇಷನ್ಸ್ ಬ್ಯಾನರ್ ನಡಿ ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ.

BIG NEWS: ಸ್ವಿಸ್‌ ಬ್ಯಾಂಕ್‌ನಲ್ಲಿ ಖಾತೆ ಇರುವವರ ಆಸ್ತಿ ವಿವರ ಶೀಘ್ರದಲ್ಲೇ ಬಯಲು

ರೊಮ್ಯಾಂಟಿಕ್ ಲವ್ ಸ್ಟೋರಿಯನ್ನೊಳಗೊಂಡ ಈ ಚಿತ್ರವನ್ನು ಸೆಪ್ಟೆಂಬರ್ 24ರಂದು ಬಿಡುಗಡೆ ಮಾಡುವುದಾಗಿ ಇತ್ತೀಚೆಗೆ ಚಿತ್ರತಂಡ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದರು. ದೇವಯಾನಿ, ರಾವ್ ರಮೇಶ್, ಈಶ್ವರಿ ರಾವ್, ಸತ್ಯ ರಾಜೇಶ್, ರಾಜೀವ್ ಸೇರಿದಂತೆ ಮುಂತಾದ ಕಲಾವಿದರು ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...