alex Certify BIG NEWS: CET ಫಲಿತಾಂಶ ಪ್ರಕಟ; ಮೇಘನ್ ಹೆಚ್.ಕೆ.ಪ್ರಥಮ ರ್ಯಾಂಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: CET ಫಲಿತಾಂಶ ಪ್ರಕಟ; ಮೇಘನ್ ಹೆಚ್.ಕೆ.ಪ್ರಥಮ ರ್ಯಾಂಕ್

ಬೆಂಗಳೂರು: ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕಾಗಿ ನಡೆದಿದ್ದ ಕರ್ನಾಟಕ ಸಿಇಟಿ ಪರಿಕ್ಷಾ ಫಲಿತಾಂಶ ಪ್ರಕಟಗೊಂಡಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

ಸಿಇಟಿ ರ್ಯಾಂಕ್ ಪಟ್ಟಿ ಪ್ರಕಟಿಸಿದ ಸಚಿವರು, ಮೈಸೂರಿನ ಮೇಘನ್ ಹೆಚ್.ಕೆ. ಸಿಇಟಿ ಇಂಜಿನಿಯರಿಂಗ್ ಸೇರಿದಂತೆ ಎಲ್ಲಾ 5 ಕೋರ್ಸ್ ಗಳಲ್ಲೂ ಪ್ರಥಮ ರ್ಯಾಂಕ್ ಪಡೆದಿದ್ದಾರೆ ಎಂದರು.

ಮೈಸೂರಿನ ಪ್ರಮತಿ ಹಿಲ್ ವ್ಯೂ ಅಕಾಡೆಮಿಯ ಮೇಘನ್, ಇಂಜಿನಿಯರಿಂಗ್, ಬಿ-ಫಾರ್ಮ್, ಕೃಷಿ ವಿಜ್ಞಾನ, ಪಶು ವೈದ್ಯಕೀಯ, ಯೋಗ ಮತ್ತು ನ್ಯಾಚುರೋಪಥಿಯಲ್ಲಿ ಕರ್ನಾಟಕ್ಕೆ ಮೊದಲ ರ್ಯಾಂಕ್ ಪಡೆದಿದ್ದಾರೆ ಎಂದು ತಿಳಿಸಿದರು.

ಸಿಇಟಿ ಫಲಿತಾಂಶ Kea.kar.nic.inನಲ್ಲಿ ಲಭ್ಯವಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...