alex Certify BIG BREAKING: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತಷ್ಟು ಏರಿಕೆ; ಸಾವಿನ ಸಂಖ್ಯೆಯಲ್ಲಿಯೂ ಹೆಚ್ಚಳ; 24 ಗಂಟೆಯಲ್ಲಿ 282 ಜನ ಮಹಾಮಾರಿಗೆ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತಷ್ಟು ಏರಿಕೆ; ಸಾವಿನ ಸಂಖ್ಯೆಯಲ್ಲಿಯೂ ಹೆಚ್ಚಳ; 24 ಗಂಟೆಯಲ್ಲಿ 282 ಜನ ಮಹಾಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 31,923 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಹೆಚ್ಚಳವಾಗಿದ್ದು, ಕಳೆದ 24 ಗಂಟೆಯಲ್ಲಿ 282 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 446050 ಕ್ಕೆ ಏರಿಕೆಯಾಗಿದೆ.

ಶಿಶುವಿಗೆ ಸ್ತನ್ಯಪಾನ ಮಾಡಿಸಿದ ಮಹಿಳೆಯನ್ನು ಹೊರದಬ್ಬಿದ ರೆಸ್ಟೋರೆಂಟ್

ಇನ್ನು ದೇಶದಲ್ಲಿ 301640 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 31990 ಜನರು ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 32815731 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 14,13,951 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 71,38,205 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 83,39,90,049 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...