alex Certify BREAKING: ರಾಜ್ಯಕ್ಕೆ ಗುಡ್ ನ್ಯೂಸ್, ಕೊರೋನಾ ಭಾರಿ ಇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ರಾಜ್ಯಕ್ಕೆ ಗುಡ್ ನ್ಯೂಸ್, ಕೊರೋನಾ ಭಾರಿ ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 504 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇವತ್ತು 893 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 20 ಜನ ಸೋಂಕಿತರು ಸಾವನ್ನಪ್ಪಿದ್ದಾರೆ.

ಪಾಸಿಟಿವಿಟಿ ಇದರ ಶೇಕಡ 0.48 ರಷ್ಟು ಇದ್ದು, 12,804 ಸಕ್ರಿಯ ಪ್ರಕರಣಗಳು ಇವೆ. ಇವತ್ತು 1,03,800 ಪರೀಕ್ಷೆ ನಡೆಸಲಾಗಿದೆ.

ರಾಜಧಾನಿ ಬೆಂಗಳೂರಿನಲ್ಲಿ 181 ಜನರಿಗೆ ಸೋಂಕು ತಗುಲಿದೆ. 265 ಜನ ಗುಣಮುಖರಾಗಿದ್ದಾರೆ. 5 ಜನ ಸೋಂಕಿತರು ಮೃತಪಟ್ಟಿದ್ದು, 7394 ಸಕ್ರಿಯ ಪ್ರಕರಣಗಳಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...