alex Certify ಮೈಮೇಲೆ ಸ್ಲೈಡಿಂಗ್ ಗೇಟ್ ಬಿದ್ದು ಮೂರು ವರ್ಷದ ಬಾಲಕನ ದುರಂತ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೈಮೇಲೆ ಸ್ಲೈಡಿಂಗ್ ಗೇಟ್ ಬಿದ್ದು ಮೂರು ವರ್ಷದ ಬಾಲಕನ ದುರಂತ ಸಾವು

ಕಣ್ಣೂರು: ನೆರೆಯ ಮನೆಯ ಸ್ಲೈಡಿಂಗ್ ಗೇಟ್ ಮೈಮೇಲೆ ಬಿದ್ದ ಪರಿಣಾಮ ಮೂರು ವರ್ಷದ ಬಾಲಕ ಮೃತಪಟ್ಟಿರುವ ದುರ್ಘಟನೆ ಕೇರಳದಲ್ಲಿ ಸಂಭವಿಸಿದೆ.

ಸೋಮವಾರ ಸಂಜೆ ಮತ್ತನೂರಿನ ನಿವಾಸದಲ್ಲಿ ಮಗು ಇತರೆ ಮಕ್ಕಳೊಂದಿಗೆ ಆಟವಾಡುತ್ತಿದ್ದಾಗ ದುರಂತ ಸಂಭವಿಸಿದೆ. ಸ್ಲೈಡಿಂಗ್ ಗೇಟ್ ನ ಚಕ್ರ ಕುಸಿದು, ಗೇಟ್ ಬಾಲಕನ ಮೇಲೆ ಬಿದ್ದಿದೆ. ಕೂಡಲೇ ಬಾಲಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಾಯಿಸಲಾಯ್ತು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...