![](https://kannadadunia.com/wp-content/uploads/2021/10/2021-10-08.png)
ಮಾರಿಯಾ ರೆಸ್ಸಾ ಹಾಗೂ ಡಿಮಿಟ್ರಿ ಮುರಾಟೋವ್ಗೆ 2021ನೇ ಸಾಲಿನ ನೊಬೆಲ್ ಶಾಂತಿ ಪ್ರಶಸ್ತಿ ಲಭಿಸಿದೆ.
ಅಭಿವ್ಯಕ್ತಿ ಸ್ವಾತಂತ್ರ್ಯ ರಕ್ಷಣೆಗೆ ಇವರು ಮಾಡಿದ ಪ್ರಯತ್ನಗಳನ್ನು ಗಮನದಲ್ಲಿರಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ.
ಕಾದಂಬರಿಕಾರ ಅಬ್ದುಲ್ ರಜಾಕ್ ಗುರ್ನಾಹ್ 2021ನೇ ಸಾಲಿನ ನೊಬೆಲ್ ಸಾಹಿತ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಅದೇ ರೀತಿ ನೊಬೆಲ್ ವೈದ್ಯಕೀಯ ವಿಭಾಗದ ಪ್ರಶಸ್ತಿಯು ಅಮೆರಿಕದ ವಿಜ್ಞಾನಿಗಳಾದ ಡೇವಿಡ್ ಜೂಲಿಯಸ್ ಮತ್ತು ಆರ್ಡೆಮ್ ಪಟಪೌಟಿಯನ್ ಆಯ್ಕೆಯಾಗಿದ್ದರು.