ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಹಾಡಹಗಲೇ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದು, ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆಗೈದಿದ್ದಾರೆ.
ಯುವಕರಿಬ್ಬರ ನಡುವೆ ಕ್ಷುಲ್ಲಕ ಕಾರಣಕ್ಕೆ ಆರಂಭವಾಗಿದ್ದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ ಎನ್ನಲಾಗಿದೆ. 21 ವರ್ಷದ ಲಿಖಿತ್ ಎಂಬಾತನನ್ನು ಹೆಚ್ ಎ ಎಲ್ ನ ಲಾಲ್ ಬಹದ್ದೂರ್ ಶಾಸ್ತ್ರಿ ನಗರದ ನಡು ರಸ್ತೆಯಲ್ಲಿ ಡ್ರ್ಯಾಗರ್ ನಿಂದ ಇರಿದು ಕೊಂದಿದ್ದಾರೆ.
Shocking News: ಕೊರೊನಾ ನಂತ್ರ ಕಾಡ್ತಿದೆ ಮತ್ತೊಂದು ನಿಗೂಢ ಕಾಯಿಲೆ…!
ಯುವತಿಯ ವಿಚಾರವಾಗಿ ಯುವಕರಿಬ್ಬರ ನಡುವೆ ಉಂಟಾದ ಮನಸ್ತಾಪವೇ ಕೊಲೆಗೆ ಕಾರಣ ಎನ್ನಲಾಗಿದೆ. ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.