alex Certify ಅಕ್ಟೋಬರ್‌ 10 ರಂದು ‘ಪೆಳ್ಳಿಸಂದD’ ಸಿನಿಮಾ ಪ್ರೀ ರಿಲೀಸ್ ಇವೆಂಟ್ ಕಾರ್ಯಕ್ರಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಕ್ಟೋಬರ್‌ 10 ರಂದು ‘ಪೆಳ್ಳಿಸಂದD’ ಸಿನಿಮಾ ಪ್ರೀ ರಿಲೀಸ್ ಇವೆಂಟ್ ಕಾರ್ಯಕ್ರಮ

ಶ್ರೀಕಾಂತ್ ಪುತ್ರ ರೋಶನ್  ಹಾಗೂ ಸ್ಯಾಂಡಲ್ ವುಡ್ ನಟಿ ಶ್ರೀಲೀಲಾ ಅಭಿನಯಿಸಿರುವ ‘ಪೆಳ್ಳಿಸಂದD’ ಸಿನಿಮಾ ಅಕ್ಟೋಬರ್‌ 15ರಂದು ತೆರೆಮೇಲೆ ಬರಲಿದ್ದು, ಇದಕ್ಕೂ ಮುಂಚೆ ಪ್ರೀ ರಿಲೀಸ್ ಇವೆಂಟ್ ಕಾರ್ಯಕ್ರಮವನ್ನು ಅದ್ದೂರಿಯಾಗಿ ನಡೆಸಲು ಚಿತ್ರತಂಡ ಸಜ್ಜಾಗಿದೆ. ಈ ಕಾರ್ಯಕ್ರಮದಲ್ಲಿ ಮೆಗಾಸ್ಟಾರ್ ಚಿರಂಜೀವಿ ಹಾಗೂ ವೆಂಕಟೇಶ್ ಚೀಫ್ ಗೆಸ್ಟ್ ಆಗಿ ಆಗಮಿಸಲಿದ್ದಾರೆ.

68 ವರ್ಷಗಳ ಹಿಂದಿನ ಅಪರೂಪದ ಫೋಟೋ ಶೇರ್‌ ಮಾಡಿದ ರತನ್‌ ಟಾಟಾ

ಗೌರಿ ರೋಣಂಕಿ ಈ ಚಿತ್ರವನ್ನು ನಿರ್ದೇಶಿಸಿದ್ದು, ಬಾಹುಬಲಿ ಮೇಕರ್ಸ್ ಹಾಗೂ ಅರ್ಕಾ ಮೀಡಿಯಾ ವರ್ಕ್ಸ್ ಬ್ಯಾನರ್ ನಡಿ ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ಎಂ.ಎಂ. ಕೀರವಾಣಿ ಈ ಚಿತ್ರಕ್ಕೆ ಸಂಗೀತ ಸಂಯೋಜನೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...