alex Certify SHOCKING NEWS: ವಾಕಿಂಗ್ ಹೋಗಿದ್ದ 7 ಮಕ್ಕಳು ನಾಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ವಾಕಿಂಗ್ ಹೋಗಿದ್ದ 7 ಮಕ್ಕಳು ನಾಪತ್ತೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ವಾಕಿಂಗ್ ಹೋಗಿದ್ದ 7 ಮಕ್ಕಳು ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.

ಮುಂಜಾನೆಯೇ ಮನೆಯಿಂದ ಹೊರಗೆ ಹೋದ ಐವರು ಬಾಲಕರು ಹಾಗೂ ಇಬ್ಬರು ಬಾಲಕಿಯರು ಮನೆಗೆ ವಾಪಸ್ ಆಗಿಲ್ಲ. ಇದರಿಂದ ಕಂಗಾಲಾದ ಪೋಷಕರು ಬಾಗಲಗುಂಟೆ, ಸೋಲದೇವನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಶ್ರೀಮಂತರಾಗುವುದು ಹೇಗೆ…? ಇಲ್ಲಿದೆ ಸಂಪತ್ತು ಹೊಂದುವ ಸುಲಭ ಮಾರ್ಗಗಳ ಮಾಹಿತಿ

ಹೆಸರುಘಟ್ಟ ರಸ್ತೆಯ ಸೌಂದರ್ಯ ಲೇಔಟ್ ನ ಐವರು ಬಾಲಕರು ಹಾಗೂ ಎಜಿಬಿ ಲೇಔ ನ ಇಬ್ಬರು ಬಾಲಕಿಯರು ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಪೋಷಕರು ದೂರು ನೀದಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ಹಾಗೂ ಪಾರ್ಕ್ ಗಳಲ್ಲಿ ಮಕ್ಕಳಿಗಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...