ಶಾಲೆಗಳಲ್ಲಿ ಮಹಿಳಾ ಸಿಬ್ಬಂದಿಯ ಸಂಖ್ಯೆ ಹೆಚ್ಚಿರುವುದರಿಂದಲೇ ಹೆಚ್ಚೆಚ್ಚು ಜಗಳಗಳು ಉಂಟಾಗುತ್ತವೆ ಎಂದು ಯಡವಟ್ಟಿನ ಹೇಳಿಕೆಯನ್ನು ನೀಡಿದ್ದಾರೆ. ಜೈಪುರದಲ್ಲಿ ಸಶಕ್ತ ಹೆಣ್ಣು ಮಗಳು – ಸಶಕ್ತ ರಾಜಸ್ಥಾನ ಎಂಬ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ವೇಳೆ ಸಚಿವ ಗೋಸರ್ಕಾರವು ವಿಧಾನಸಭೆಯಲ್ಲಿ ಅಂಗೀಕರಿಸಲಾದ ವಿವಾಹ ಮಸೂದೆಯನ್ನು ಹಿಂಪಡೆಯುವಂತೆ ಹಾಗೂ ಅದನ್ನು ವಿಂದ್ ಸಿಂಗ್ ಈ ಹೇಳಿಕೆ ನೀಡಿದ್ದಾರೆ.
ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ರಾಜ್ಯ ಮರುಪರಿಶೀಲಿಸುವಂತೆ ರಾಜ್ಯಪಾಲ ಕಲ್ರಾಜ್ ಮಿಶ್ರಾ ಬಳಿ ಒತ್ತಾಯಿಸುತ್ತೇನೆ ಎಂದು ಸೋಮವಾರ ಹೇಳಿಕೆ ನೀಡಿದ್ದರು. ವಕೀಲರೊಂದಿಗೆ ಸಮಾಲೋಚನೆ ನಡೆಸಿ ರಾಜಸ್ಥಾನ ಕಡ್ಡಾಯ ವಿವಾಹ ನೋಂದಣಿ (ತಿದ್ದುಪಡಿ) ಮಸೂದೆಯನ್ನು ಮುಂದುವರಿಸಬೇಕೇ ಅಥವಾ ಬೇಡವೇ ಎಂದು ನಿರ್ಧರಿಸಲಾಗುವುದು ಎಂದು ಹೇಳಿದ್ರು.