ಮಡಿಕೇರಿ: ತಾಯಿ, ತಾಯಿ ಮಗನಿಗೆ ಗುಂಡಿಗೆ ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪೊನ್ನಂಪೇಟೆ ತಾಲೂಕಿನ ಕಿರಗೂರು ಬಳಿ ನಡೆದಿದೆ.
ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲೂಕಿನ ಕಿರಗೂರು ಗ್ರಾಮದಲ್ಲಿ ಘಟನೆ ನಡೆದಿದ್ದು, 42 ವರ್ಷದ ಮಗ ಮಧು ಸಾವನ್ನಪ್ಪಿದ್ದು, ತಾಯಿ ಯಶೋದಾ ಸ್ಥಿತಿ ಗಂಭೀರವಾಗಿದೆ. ಗುಂಡಿಕ್ಕಿ ಹತ್ಯೆ ಮಾಡಿದ ಆರೋಪಿ ಅಲೆಮಾಡ ಸಾಗರ್(52) ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.