alex Certify SHOCKING NEWS: ತಾಯಿ-ಮಗನಿಗೆ ಗುಂಡಿಕ್ಕಿ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ತಾಯಿ-ಮಗನಿಗೆ ಗುಂಡಿಕ್ಕಿ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಕೊಡಗು: ತಾಯಿ ಹಾಗೂ ಮಗನಿಗೆ ಗುಂಡಿಟ್ಟ ವ್ಯಕ್ತಿ ಬಳಿಕ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲೂಕಿನ ಕಿರಗೂರು ಗ್ರಾಮದಲ್ಲಿ ನಡೆದಿದೆ.

ಅಲೆಮಾಡ ಸಾಗರ್ (52) ತಾಯಿ-ಮಗನಿಗೆ ಗುಂಡಿಟ್ಟು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಆರೋಪಿ. ಗುಂಡೇಟಿಗೆ ಮಗ ಮಧು (42) ಸಾವನ್ನಪ್ಪಿದ್ದರೆ, ತಾಯಿ ಯಶೋಧಾ ಸ್ಥಿತಿ ಗಂಭೀರವಾಗಿದೆ.

ಮೃತ ಮಧು ಅಲೆಮಾಡ ಸಾಗರ್ ನ ಚಿಕ್ಕಮ್ಮನ ಮಗ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಗೋಣಿಕೊಪ್ಪಲು ವೃತ್ತ ನಿರೀಕ್ಷಕರು ಹಾಗೂ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...