alex Certify BIG BREAKING: ಜಮ್ಮು ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ, ಮತ್ತೊಬ್ಬ ನಾಗರಿಕನ ಹತ್ಯೆ, 2 ವಾರದಲ್ಲಿ 13 ಮಂದಿ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಜಮ್ಮು ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ, ಮತ್ತೊಬ್ಬ ನಾಗರಿಕನ ಹತ್ಯೆ, 2 ವಾರದಲ್ಲಿ 13 ಮಂದಿ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ಮತ್ತೆ ಅಟ್ಟಹಾಸ ಮೆರೆದಿದ್ದು, ನಾಗರಿಕರನ್ನು ಗುರಿಯಾಗಿಸಿಕೊಂಡು ಫೈರಿಂಗ್ ಮಾಡಿದ್ದಾರೆ.

ಶೋಪಿಯಾನ್ ನಲ್ಲಿ ನಾಗರೀಕರನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ಮತ್ತೊಬ್ಬ ನಾಗರಿಕನ ಹತ್ಯೆಯಾಗಿದೆ. ಇದರೊಂದಿಗೆ ಕಾಶ್ಮೀರದಲ್ಲಿ ಇದುವರೆಗೆ 13 ನಾಗರಿಕರನ್ನು ಹತ್ಯೆ ಮಾಡಿದಂತಾಗಿದೆ. ಉಗ್ರರು ಮತ್ತು ಭದ್ರತಾ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಘಟನೆಯಲ್ಲಿ ಓರ್ವ ಯೋಧ ಮತ್ತು ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...