alex Certify BREAKING: ದಾಖಲೆ ಪ್ರಮಾಣದಲ್ಲಿ ಕುಸಿತ ಕಂಡ ಕೊರೊನಾ ಸೋಂಕಿತರ ಸಂಖ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ದಾಖಲೆ ಪ್ರಮಾಣದಲ್ಲಿ ಕುಸಿತ ಕಂಡ ಕೊರೊನಾ ಸೋಂಕಿತರ ಸಂಖ್ಯೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 12,428 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸಾವಿನ ಸಂಖ್ಯೆಯಲ್ಲಿ ಭಾರಿ ಏರಿಕೆಯಾಗಿದ್ದು, 24 ಗಂಟೆಯಲ್ಲಿ 356 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 455068 ಕ್ಕೆ ಏರಿಕೆಯಾಗಿದೆ.

1 ಕೆ.ಜಿ. ಇಂಧನಕ್ಕೆ 260 ಕಿಮೀ ಮೈಲೇಜ್ ಕೊಡುತ್ತೆ ಈ ಕಾರು

ಇನ್ನು ದೇಶದಲ್ಲಿ 163816 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 15951 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 33583318 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 11,31,826 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 64,75,733 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 1,02,94,01,119 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...