alex Certify BIG BREAKING: 24 ಗಂಟೆಯಲ್ಲಿ ಮತ್ತೆ 14,313 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ; ಒಂದೇ ದಿನದಲ್ಲಿ 549 ಜನ ಮಹಾಮಾರಿಗೆ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: 24 ಗಂಟೆಯಲ್ಲಿ ಮತ್ತೆ 14,313 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ; ಒಂದೇ ದಿನದಲ್ಲಿ 549 ಜನ ಮಹಾಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 14,313 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸಾವಿನ ಸಂಖ್ಯೆಯಲ್ಲಿ ಭಾರಿ ಏರಿಕೆಯಾಗಿದ್ದು, 24 ಗಂಟೆಯಲ್ಲಿ 549 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 457740 ಕ್ಕೆ ಏರಿಕೆಯಾಗಿದೆ.

BIG NEWS: ಲಸಿಕೆ ವಿಚಾರದಲ್ಲಿ ಹೊಸ ಮೈಲಿಗಲ್ಲು; 5-11 ವರ್ಷ ಮಕ್ಕಳಿಗಾಗಿ ಫಿಜರ್ ವ್ಯಾಕ್ಸಿನ್

ಇನ್ನು ದೇಶದಲ್ಲಿ 161555 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 13543 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 33641175 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 11,76,850 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 56,91,175 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 1,05,43,13,977 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...