alex Certify ವೃದ್ಧರೊಬ್ಬರ ʼಮನಿಕೆ ಮ್ಯಾಗೆ ಹಿತೆʼ ಹಾಡು ಕೇಳಿ ಬಿದ್ದು ಬಿದ್ದು ನಕ್ಕ ಜನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವೃದ್ಧರೊಬ್ಬರ ʼಮನಿಕೆ ಮ್ಯಾಗೆ ಹಿತೆʼ ಹಾಡು ಕೇಳಿ ಬಿದ್ದು ಬಿದ್ದು ನಕ್ಕ ಜನ

ಶ್ರೀಲಂಕಾದ ಗಾಯಕ ಯೋಹಾನಿ ದಿಲೋಕಾ ಡಿ ಸಿಲ್ವಾ ಅವರು ಹಾಡಿದ ಮನಿಕೆ ಮಾಗೆ ಹಿತೆ ಹಾಡು ಭಾರತದಲ್ಲಿ ಹೊಸ ಸಂಚಲನ ಸೃಷ್ಟಿಸಿರುವುದು ಎಲ್ಲರಿಗೂ ಗೊತ್ತೇ ಇದೆ. ಈ ಹಾಡಿಗೆ ಹಲವಾರು ಮಂದಿ ವಿಭಿನ್ನ ಶೈಲಿಗಳಲ್ಲಿ ನೃತ್ಯ ಕೂಡ ಮಾಡಿದ್ದಾರೆ. ಇದೀಗ ವೈರಲ್ ಆಗಿರುವ ವಿಡಿಯೋ ನೋಡಿದ ಜನರು ಬಿದ್ದು ಬಿದ್ದು ನಕ್ಕಿದ್ದಾರೆ.

ಹಿರಿಯ ವ್ಯಕ್ತಿಯೊಬ್ಬರು ಈ ಜನಪ್ರಿಯ ಹಾಡನ್ನು ತನ್ನದೇ ಶೈಲಿಯಲ್ಲಿ ಹಾಡಿದ್ದಾರೆ. ಪದಗಳು ಅರ್ಥವಾಗದ ಕಾರಣ, ಮನಹರಿಯ ಬದಲಿಗೆ ಮದರಿ ಎಂದು ಹೇಳುತ್ತಾ ಪದಗಳನ್ನು ಪುನರಾವರ್ತಿಸಿದ್ದಾರೆ. ಅವರು ಹಾಡನ್ನು ಹಾಡುವ ರೀತಿ ಜನರನ್ನು ನಕ್ಕು ನಗಿಸಿದೆ.

ಚಳಿಗಾಲದ ನೆಗಡಿ ಸಮಸ್ಯೆಗೆ ಇಲ್ಲಿದೆ ಮನೆ ಮದ್ದು

ಈ ವಿಡಿಯೋವನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಳ್ಳಲಾಗಿದ್ದು, ಭಾರಿ ವೈರಲ್ ಆಗಿದೆ. ವಿಡಿಯೋ ನೋಡಿದ ನೆಟ್ಟಿಗರು ನಗೆಗಡಲಲ್ಲಿ ತೇಲಿದ್ದಾರೆ.

https://youtu.be/bFXorh5mcpc

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...