alex Certify ನೀವು JDS ತೊರೆದು ಕಾಂಗ್ರೆಸ್ ಸೇರಿದ್ದು ಹೊಟ್ಟೆಪಾಡಿಗಾಗಿಯೇ….?; ವಿಪಕ್ಷ ನಾಯಕನಿಗೆ BJP ಪ್ರಶ್ನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನೀವು JDS ತೊರೆದು ಕಾಂಗ್ರೆಸ್ ಸೇರಿದ್ದು ಹೊಟ್ಟೆಪಾಡಿಗಾಗಿಯೇ….?; ವಿಪಕ್ಷ ನಾಯಕನಿಗೆ BJP ಪ್ರಶ್ನೆ

ಬೆಂಗಳೂರು: ಹೊಟ್ಟೆಪಾಡಿಗಾಗಿ ದಲಿತರು ಬಿಜೆಪಿ ಸೇರಿದ್ದಾರೆ ಎಂಬ ಸಿದ್ದರಾಮಯ್ಯನವರ ಹೇಳಿಕೆಗೆ ಟಾಂಗ್ ನೀಡಿರುವ ರಾಜ್ಯ ಬಿಜೆಪಿ, ಎಷ್ಟು ಬಾರಿ ಹಳೆ ಕತೆ ಹೇಳುತ್ತೀರಿ? ಜನ ಹೊಸದನ್ನು ಬಯಸುತ್ತಿದ್ದಾರೆ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಾನೇ ಮುಂದೆ ನಿಂತು ದಲಿತರನ್ನು ಮುಖ್ಯಮಂತ್ರಿ ಮಾಡುತ್ತೇನೆ ಎಂದು ಹೇಳಿ, ಆಗ ನಿಮ್ಮ ದಲಿತ ಪ್ರೇಮವನ್ನು ಒಪ್ಪಿಕೊಳ್ಳೋಣ ಎಂದು ತಿರುಗೇಟು ನೀಡಿದೆ.

ಸಿದ್ದರಮಯ್ಯನವರಿಗೆ ದಲಿತರು ಎಂದರೆ ಕೇವಲ ಮತ ಬ್ಯಾಂಕ್. ಈ ಕಾರಣಕ್ಕಾಗಿಯೇ ನಮ್ಮ ಸರ್ಕಾರವಿದ್ದಾಗ ದಲಿತ ಸಮುದಾಯದ ಅಭಿವೃದ್ಧಿಗೆ ಹಣ ನೀಡಿದ್ದೇನೆ ಎಂದು ಹೇಳುತ್ತಾರೆ. ಆಂತರ್ಯದಲ್ಲಿ ದಲಿತ ನಾಯಕರನ್ನು ತುಳಿದು ಅಧಿಕಾರಕ್ಕೆ ಏರುತ್ತಾರೆ ಸಿದ್ದರಾಮಯ್ಯ ಅವರದ್ದು ಬಣ್ಣದ ತಗಡಿನ ತುತ್ತೂರಿ ಎಂದು ಸರಣಿ ಟ್ವೀಟ್ ಮೂಲಕ ಬಿಜೆಪಿ ಕಿಡಿಕಾರಿದೆ.

BIG NEWS: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಗೆ ಪ್ರತಿಷ್ಠಿತ ಬಸವಶ್ರೀ ಪ್ರಶಸ್ತಿ

ದಲಿತರ ಪರ ಕಾಳಜಿ ಮೆರೆದಿದ್ದರೆ ಕೊರಟಗೆರೆಯಲ್ಲಿ ಡಾ.ಜಿ.ಪರಮೇಶ್ವರ ಅವರನ್ನು ಸೋಲಿಸಿದ್ದು ಯಾರು? ನೀವು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದು ಹೊಟ್ಟೆಪಾಡಿಗಾಗಿಯೇ? ಮಲ್ಲಿಕಾರ್ಜುನ ಖರ್ಗೆ ಅವರನ್ನು ನೀವು ಪಿತೂರಿ ನಡೆಸಿ ದೆಹಲಿಗೆ ಸಾಗಹಾಕಿದ್ದು ಹೊಟ್ಟೆಪಾಡಿಗಾಗಿಯೇ? ಮಹದೇವಪ್ಪ ಅವರನ್ನು ದೂರವಿಟ್ಟಿದ್ದು ಯಾಕೆ? ಈಗ ದಲಿತಪರ ಹೇಳಿಕೆ ನೀಡುತ್ತಿರುವುದು

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...