alex Certify ಸಹಾಯಕ ಪ್ರಾಧ್ಯಾಪಕರ ಹುದ್ದೆ ನೇಮಕಾತಿ, ಆಕಾಂಕ್ಷಿಗಳಿಗೆ ಇಲ್ಲಿದೆ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಹಾಯಕ ಪ್ರಾಧ್ಯಾಪಕರ ಹುದ್ದೆ ನೇಮಕಾತಿ, ಆಕಾಂಕ್ಷಿಗಳಿಗೆ ಇಲ್ಲಿದೆ ಗುಡ್ ನ್ಯೂಸ್

ಶಿವಮೊಗ್ಗ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ “ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ”ದ ವತಿಯಿಂದ ಕರ್ನಾಟಕ ಸರ್ಕಾರ ನಡೆಸಲಿರುವ ಪ್ರಥಮ ದರ್ಜೆ ಕಾಲೇಜು ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆಗೆ 45 ದಿನಗಳ ತರಬೇತಿ ಶಿಬಿರವನ್ನು ನಡೆಸಲು ನಿರ್ಧರಿಸಲಾಗಿದೆ.

ಆಸಕ್ತರು ನವೆಂಬರ್ 12 ರೊಳಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಛೇರಿಯಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ ದೂ.ಸಂ: 0821-2515944 ಸಂಪರ್ಕಿಸಬಹುದೆಂದು ಕರಾಮುವಿ ಕುಲಸಚಿವ ಪ್ರೊ. ಆರ್. ರಾಜಣ್ಣ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...