ನವದೆಹಲಿ: ಸಿಬಿಐ ಹಾಗೂ ಜಾರಿ ನಿರ್ದೇಶನಾಲಯ (ಇಡಿ) ಮುಖ್ಯಸ್ಥರ ಅಧಿಕಾರಾವಧಿಯನ್ನು 5 ವರ್ಷಗಳ ಕಾಲ ವಿಸ್ತರಿಸಿ ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದೆ.
ಪ್ರಸ್ತುತ ಸಿಬಿಐ ಮುಖ್ಯಸ್ಥರ ಅಧಿಕಾರಾವಧಿ 2 ವರ್ಷಗಳಿದ್ದು, ಇದೀಗ 5 ವರ್ಷಗಳವರೆಗೆ ವಿಸ್ತರಣೆ ಮಾಡುವ ಸುಗ್ರೀಜ್ಞೆಗಳಿಗೆ ರಾಷ್ಟ್ರಪತಿ ರಾಮನಾಥ್ ಕೊವಿಂದ್ ಅಂಕಿತ ಹಾಕಿದ್ದಾರೆ.
ಎಮ್ಮೆ ಹಾಲು ಕೊಡುತ್ತಿಲ್ಲವೆಂದು ಠಾಣೆ ಮೆಟ್ಟಿಲೇರಿದ ಭೂಪ…!
ಅಸಾಧಾರಣ ಸಂದರ್ಭದಲ್ಲಿ ಸಿಬಿಐ ಹಾಗೂ ಜಾರಿ ನಿರ್ದೇಶನಾಲಯ ಮುಖ್ಯಸ್ಥರ ಅಧಿಕಾರಾವಧಿಯನ್ನು ಐದು ವರ್ಷಗಳವರೆಗೆ ವಿಸ್ತರಣೆ ಮಾಡಲು ಅವಕಾಶವಿದೆ ಎಂದು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.