ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ bcplonline.co.in ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :
ಅರ್ಜಿ ಸಲ್ಲಿಸಲು ಡಿಸೆಂಬರ್ 11 ಕೊನೆಯ ದಿನಾಂಕವಾಗಿದೆ.
ವಯಸ್ಸಿನ ಮಿತಿ :
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 30 ವರ್ಷದೊಳಗಿನವರಾಗಿರಬೇಕು. ಆಯ್ದ ಅಭ್ಯರ್ಥಿಗಳಿಗೆ ಮಾತ್ರ ವಯಸ್ಸಿನ ಮಿತಿಯಲ್ಲಿ ನಿರ್ಬಂಧ ಇರಲಿದೆ.
ವೇತನ ಶ್ರೇಣಿ :
ಆಯ್ಕೆಯಾದ ಅಭ್ಯರ್ಥಿಗಳಿಗೆ 21 ಸಾವಿರ ರೂಪಾಯಿಯಿಂದ 23 ಸಾವಿರದವರೆಗೆ ಮಾಸಿಕ ಸಂಬಳ ಇರಲಿದೆ.