alex Certify ಕಾನೂನಿನ ಮುಂದೆ ದೊಡ್ಡವರಿಲ್ಲ; ಹಂಸಲೇಖ ವಿರುದ್ಧವೂ ಕಾನೂನು ಕ್ರಮ ಎಂದ ಗೃಹ ಸಚಿವ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾನೂನಿನ ಮುಂದೆ ದೊಡ್ಡವರಿಲ್ಲ; ಹಂಸಲೇಖ ವಿರುದ್ಧವೂ ಕಾನೂನು ಕ್ರಮ ಎಂದ ಗೃಹ ಸಚಿವ

ಬೆಂಗಳೂರು: ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ. ಹಿರಿಯ ಸಂಗೀತ ನಿರ್ದೇಶಕ ಹಂಸಲೇಖ ವಿರುದ್ಧವೂ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಪೇಜಾವರ ಶ್ರೀಗಳ ಬಗ್ಗೆ ಹಂಸಲೇಖ ಹೇಳಿಕೆ ವಿಚಾರವಾಗಿ ಈಗಾಗಲೇ ಪೊಲೀಸರು ಎರಡು ಬಾರಿ ನೋಟೀಸ್ ನೀಡಿದ್ದಾರೆ. ಕಾನೂನಿನ ಪ್ರಕಾರ ತನಿಖೆ ನಡೆಯುತ್ತಿದೆ ಎಂದರು.

ಸೀರೆಯಲ್ಲಿ ಮಿಂಚಿದ ಆಶಿಕಾ ರಂಗನಾಥ್

ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ. ಎಲ್ಲರಂತೆ ಹಂಸಲೇಖ ಕೂಡ ಕಾನೂನಿನಡಿ ಬರುತ್ತಾರೆ. ಅವರು ಒಬ್ಬ ಪ್ರತಿಭಾವಂತ ವ್ಯಕ್ತಿ. ಹಾಗಂತ ಕಾನೂನಿಗಿಂತ ದೊಡ್ಡವರಲ್ಲ ಎಂದು ಹೇಳಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...