alex Certify ಸಿಲಿಕಾನ್ ಸಿಟಿಯಲ್ಲಿ ಇನ್ನೂ ಎರಡು ದಿನ ಭಾರಿ ಮಳೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಲಿಕಾನ್ ಸಿಟಿಯಲ್ಲಿ ಇನ್ನೂ ಎರಡು ದಿನ ಭಾರಿ ಮಳೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇನ್ನೂ ಎರಡು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಕಳೆದ ಕೆಲದಿನಗಳಿಂದ ನಿರಂತರವಾಗಿ ಸುರಿಯುತ್ತಿದ್ದ ಮಳೆರಾಯ ಇಂದು ಕೊಂಚ ಬಿಡುವು ಪಡೆದುಕೊಂಡಿದ್ದು, ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ. ಇನ್ನೂ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 6.2 ಮಿಮೀ ಮಳೆಯಾಗಿದ್ದರೆ, ಹೆಚ್ ಎ ಎಲ್ ನಲ್ಲಿ 1.4 ಮಿ.ಮೀ ಮಳೆಯಾಗಿದೆ. ಎಲೆಕ್ಟ್ರಾನಿಕ್ ಸಿಟಿಯಲ್ಲಿ 6.5 ಮಿ.ಮೀ ಮಳೆಯಾಗಿದೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...