alex Certify BIG BREAKING: ಮತ್ತೆ 7,350 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ; ಒಂದೇ ದಿನದಲ್ಲಿ 202 ಜನ ಮಹಾಮಾರಿಗೆ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಮತ್ತೆ 7,350 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ; ಒಂದೇ ದಿನದಲ್ಲಿ 202 ಜನ ಮಹಾಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 7,350 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸಾವಿನ ಸಂಖ್ಯೆಯಲ್ಲಿಯೂ ಕೊಂಚ ಇಳಿಕೆಯಾಗಿದ್ದು, ಒಂದೇ ದಿನದಲ್ಲಿ 202 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 475636ಕ್ಕೆ ಏರಿಕೆಯಾಗಿದೆ.

BREAKING NEWS: 21 ವರ್ಷಗಳ ಬಳಿಕ ಭಾರತದ ಬೆಡಗಿಗೆ ವಿಶ್ವಸುಂದರಿ ಪಟ್ಟ

ಇನ್ನು ದೇಶದಲ್ಲಿ 91456 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 7973 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 34130768 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 8,55,692 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 19,10,917 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 1,33,17,84,462 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...