alex Certify ‘ಬಿಗ್ ಬಾಸ್’ ಸ್ಪರ್ಧಿ ಕಿರಿಕ್ ಕೀರ್ತಿ ಮೇಲೆ ಹಲ್ಲೆ ಮಾಡಿದ್ದ 5 ಮಂದಿ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಬಿಗ್ ಬಾಸ್’ ಸ್ಪರ್ಧಿ ಕಿರಿಕ್ ಕೀರ್ತಿ ಮೇಲೆ ಹಲ್ಲೆ ಮಾಡಿದ್ದ 5 ಮಂದಿ ಅರೆಸ್ಟ್

ಬೆಂಗಳೂರು: ಇತ್ತೀಚೆಗೆ ಸದಾಶಿವನಗರದ ಪಬ್ ನಲ್ಲಿ ನಟ, ನಿರೂಪಕ ಕಿರಿಕ್ ಕೀರ್ತಿ ಮೇಲೆ ಹಲ್ಲೆ ಮಾಡಿದ್ದ ಐದು ಮಂದಿ ಆರೋಪಿಗಳನ್ನು ಸದಾಶಿವನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಅನಿಲ್, ವಿಜಯ್, ಅಜಯ್ ಸೇರಿದಂತೆ ಐವರು ಆರೋಪಿಗಳನ್ನು ಸದಾಶಿವನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಡಿಸೆಂಬರ್ 2 ರಂದು ತಡರಾತ್ರಿ ಪಬ್ ನಲ್ಲಿ ಗಲಾಟೆ ನಡೆದು ಕಿರಿಕ್ ಕೀರ್ತಿ ಅವರ ತಲೆಗೆ ಬಿಯರ್ ಬಾಟಲಿಯಿಂದ ಹೊಡೆಯಲಾಗಿತ್ತು. ಹಲ್ಲೆಗೊಳಗಾದ ಕಕಿರಿಕ್ ಕೀರ್ತಿ ಚಿಕಿತ್ಸೆ ಪಡೆದು ಪೊಲೀಸರಿಗೆ ದೂರು ನೀಡಿದ್ದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...