alex Certify BREAKING NEWS: ಎರಡೂ ಡೋಸ್ ಲಸಿಕೆ ಪಡೆದಿದ್ದ IIT ಬಾಂಬೆಯ 7 ವಿದ್ಯಾರ್ಥಿಗಳಿಗೆ ಕೋವಿಡ್ ದೃಢ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಎರಡೂ ಡೋಸ್ ಲಸಿಕೆ ಪಡೆದಿದ್ದ IIT ಬಾಂಬೆಯ 7 ವಿದ್ಯಾರ್ಥಿಗಳಿಗೆ ಕೋವಿಡ್ ದೃಢ

ಮುಂಬೈ: ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಇದೀಗ ಐಐಟಿ ಬಾಂಬೆಯ 7 ವಿದ್ಯಾರ್ಥಿಗಳಲ್ಲಿ ಕೋವಿಡ್ ದೃಢಪಟ್ಟಿದೆ.

ರೂಪಾಂತರಿ ಕೊರೊನಾ ವೈರಸ್ ಒಮಿಕ್ರಾನ್ ಪ್ರಕರಣಗಳು ದೇಶದಲ್ಲಿ ಹೆಚ್ಚುತ್ತಿರುವ ನಡುವೆಯೇ ಐಐಟಿ ಬಾಂಬೆಯ 7 ವಿದ್ಯಾರ್ಥಿಗಳಲ್ಲಿ ಕೋವಿಡ್ ಪಾಸಿಟಿವ್ ಬಂದಿದ್ದು, ಆತಂಕಕ್ಕೆ ಕಾರಣವಾಗಿದೆ. ಸೋಂಕಿತ ವಿದ್ಯಾರ್ಥಿಗಳೆಲ್ಲರೂ 2 ಡೋಸ್ ಲಸಿಕೆ ಪಡೆದವರಾಗಿದ್ದಾರೆ ಎಂದು ತಿಳಿದು ಬಂದಿದೆ.

BIG NEWS: ಕಾಂಗ್ರೆಸ್ ಹೊಣೆಗಾರಿಕೆ ಬಗ್ಗೆ ಪ್ರಶ್ನಿಸಿದ್ದಕ್ಕೆ ಮಾಧ್ಯಮದವರ ಮೇಲೆಯೇ ಹರಿಹಾಯ್ದ ರಾಹುಲ್ ಗಾಂಧಿ

ಸೋಂಕಿತರನ್ನು ಹಾಸ್ಟೆಲ್ ನಲ್ಲಿಯೇ ಐಸೋಲೇಷನ್ ಮಾಡಲಾಗಿದ್ದು, ಇಡೀ ಹಾಸ್ಟೆಲ್ ಸೀಲ್ ಡೌನ್ ಮಾಡಲಾಗಿದೆ. ವಿದ್ಯಾರ್ಥಿಗಳ ಸ್ಯಾಂಪಲ್ ನ್ನು ಜೆನೊಮ್ ಸಿಕ್ವೆನ್ಸಿಗೆ ಕಳುಹಿಸಲಾಗಿದೆ ಎಂದು ಬಿಎಂಸಿ ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...