ನವದೆಹಲಿ: ಪಂಜಾಬ್ ನ ಲೂಧಿಯಾನಾ ಜಿಲ್ಲಾ ಕೋರ್ಟ್ ನಲ್ಲಿ ಏಕಾಏಕಿ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಲೂಧಿಯಾನಾ ಜಿಲ್ಲಾ ಕೋರ್ಟ್ ನ ಮೂರನೇ ಮಹಡಿಯಲ್ಲಿ ಸ್ಫೋಟ ಸಂಭವಿಸಿದೆ. ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೋರ್ಟ್ ಆವರಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ʼಪಮಾಮ ಪೇಪರ್ಸ್ʼ ವಿಚಾರಣೆ ಬಳಿಕ ಸೋಶಿಯಲ್ ಮೀಡಿಯಾದಲ್ಲಿ ಐಶ್ವರ್ಯಾ ರೈ ಮೊದಲ ಪೋಸ್ಟ್
ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ, ಘಟನಾ ಸ್ಥಳಕ್ಕೆ ರಕ್ಷಣಾ ಪಡೆ ದೌಡಾಯಿಸಿದ್ದು, ಪರಿಶೀಲನೆ ನಡೆಸಿದೆ.