alex Certify ಮತ್ತೆ ಟಫ್ ರೂಲ್ಸ್: ಹರಿಯಾಣ, ಮಧ್ಯಪ್ರದೇಶ, ಗುಜರಾತ್ ನಲ್ಲೂ ನೈಟ್ ಕರ್ಫ್ಯೂ; ರಾತ್ರಿ ಸಂಚಾರಕ್ಕೆ ನಿರ್ಬಂಧ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮತ್ತೆ ಟಫ್ ರೂಲ್ಸ್: ಹರಿಯಾಣ, ಮಧ್ಯಪ್ರದೇಶ, ಗುಜರಾತ್ ನಲ್ಲೂ ನೈಟ್ ಕರ್ಫ್ಯೂ; ರಾತ್ರಿ ಸಂಚಾರಕ್ಕೆ ನಿರ್ಬಂಧ

ನವದೆಹಲಿ: ದೇಶದ ಕೆಲವು ರಾಜ್ಯಗಳಲ್ಲಿ ಮತ್ತೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಹರ್ಯಾಣ, ಗುಜರಾತ್ ಮಧ್ಯಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಮತ್ತೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ.

ಅನೇಕ ರಾಜ್ಯಗಳಲ್ಲಿ ಕೊರೋನಾ ಸೋಂಕು ಏರಿಕೆಯಾಗ್ತಿದೆ. ಹೀಗಾಗಿ ಮತ್ತೆ ಕಠಿಣ ನಿರ್ಬಂಧ ಜಾರಿಗೆ ತರಲಾಗ್ತಿದೆ. ಮಧ್ಯಪ್ರದೇಶ, ಹರ್ಯಾಣ ಬಳಿಕ ಗುಜರಾತ್ ರಾಜ್ಯದ 8 ಜಿಲ್ಲೆಗಳಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ರಾತ್ರಿ 11 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...