alex Certify BREAKING: ಮೆಡಿಕಲ್ ಕಾಲೇಜಿನ 33 ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಮೆಡಿಕಲ್ ಕಾಲೇಜಿನ 33 ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್

ಕೋಲಾರ: ಶಾಲಾ-ಕಾಲೇಜುಗಳಲ್ಲಿ ಕೊರೊನಾ ಸೋಂಕು ಸ್ಫೋಟಗೊಳ್ಳುತ್ತಿದ್ದು, ಇದೀಗ ಕೋಲಾರ ಮೆಡಿಕಲ್ ಕಾಲೇಜಿನಲ್ಲಿ 33 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಕೋಲಾರದ ದೇವರಾಜ್ ಅರಸು ಮೆಡಿಕಲ್ ಕಾಲೇಜಿನಲ್ಲಿ 33 ಜನರಲ್ಲಿ ಕೋವಿಡ್ ಪಾಸಿಟಿವ್ ಬಂದಿದ್ದು, ಹಾಸ್ಟೇಲ್ ನ್ನು ಕಂಟೇನ್ಮೆಂಟ್ ಜೋನ್ ಎಂದು ಪರಿಗಣಿಸಲಾಗಿದೆ.

BREAKING: ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರು ಫಿನಿಶ್

ಸೋಂಕಿತರನ್ನು ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿಯೇ ಐಸೋಲೇಷನ್ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕೋಲಾರ ಆರೋಗ್ಯಾಧಿಕಾರಿ ಮಾಹಿತಿ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...