alex Certify BIG NEWS: ದೇಶದಲ್ಲಿ 422 ಜನರಲ್ಲಿ ಒಮಿಕ್ರಾನ್ ಸೋಂಕು ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದೇಶದಲ್ಲಿ 422 ಜನರಲ್ಲಿ ಒಮಿಕ್ರಾನ್ ಸೋಂಕು ಪತ್ತೆ

omicron virus: ನೈಜಿರಿಯಾದಿಂದ ಕರ್ನಾಟಕಕ್ಕೆ ಬಂದ ವ್ಯಕ್ತಿಗೆ ಓಮಿಕ್ರಾನ್‌ ಸೋಂಕು ದೃಢ; ಮತ್ತೆ ಹೆಚ್ಚಾಯ್ತು ಆತಂಕ - omicron infection confirmed who has came from nigeria to karnataka | Vijaya Karnataka

ನವದೆಹಲಿ: ದೇಶದಲ್ಲಿ ಕೊರೊನಾ ರೂಪಾಂತರಿ ವೈರಸ್ ಹೆಚ್ಚುತ್ತಿದ್ದು, ಈವರೆಗೂ 422 ಜನರಲ್ಲಿ ಒಮಿಕ್ರಾನ್ ಸೋಂಕು ದೃಢಪಟ್ಟಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ದೇಶದ 17 ರಾಜ್ಯಗಳಲ್ಲಿ ಒಮಿಕ್ರಾನ್ ಪ್ರಕರಣ ಪತ್ತೆಯಾಗಿದ್ದು, ಒಮಿಕ್ರಾನ್ ಸೋಂಕಿತರ ಸಂಖ್ಯೆ 422ಕ್ಕೆ ಏರಿಕೆಯಾಗಿದೆ. 422 ಸೋಂಕಿತರ ಪೈಕಿ 130 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ತಿಳಿಸಿದೆ.

BIG BREAKING NEWS: ಡಿ. 28 ರಿಂದ ರಾಜ್ಯಾದ್ಯಂತ ರಾತ್ರಿ 10 ರಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿ

ಇನ್ನು ಕರ್ನಾಟಕದಲ್ಲಿ ಒಮಿಕ್ರಾನ್ ಸ್ಫೊಟಗೊಂಡಿದ್ದು, 32 ಜನರಲ್ಲಿ ಸೋಂಕು ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...