alex Certify ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಭೀಕರ ಸ್ಫೋಟ; ನಾಲ್ವರು ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಭೀಕರ ಸ್ಫೋಟ; ನಾಲ್ವರು ಬಲಿ

ಚೆನ್ನೈ; ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ನಾಲ್ವರು ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ಸಂಭವಿಸಿದೆ.

ತಮಿಳುನಾಡಿನ ವಿರುಧುನಗರದಲ್ಲಿನ ಖಾಸಗಿ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದೆ. ಘಟನೆಯಲ್ಲಿ ನಾಲ್ವರು ಸಜೀವ ದಹನಗೊಂಡಿದ್ದಾರೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

BIG NEWS: ಅಧಿವೇಶನದ ವೇಳೆ MES ಪುಂಡಾಟ; ಬೆಳಗಾವಿ ನಗರ ಪೊಲೀಸ್ ಆಯುಕ್ತರ ತಲೆದಂಡ

ಸ್ಫೋಟಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರ ಗುರುತು ಕೂಡ ಪತ್ತೆಯಾಗಿಲ್ಲ. ಸ್ಫೋಟದ ತೀವ್ರತೆಗೆ ಕಾರ್ಖಾನೆಯ ಹಲವು ಭಾಗಗಳು ಧ್ವಂಸಗೊಂಡಿವೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತವಾಗಿವೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...