alex Certify BREAKING: ರಾಜ್ಯದಲ್ಲಿಂದು 60 ಸಾವಿರ ಸಕ್ರಿಯ ಕೇಸ್; ಬೆಂಗಳೂರು 9221 ಸೇರಿ 11,698 ಜನರಿಗೆ ಸೋಂಕು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ರಾಜ್ಯದಲ್ಲಿಂದು 60 ಸಾವಿರ ಸಕ್ರಿಯ ಕೇಸ್; ಬೆಂಗಳೂರು 9221 ಸೇರಿ 11,698 ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿಂದು 11698 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಪಾಸಿಟಿವಿಟಿ ದರ ಶೇಕಡ 7.77 ಕ್ಕೆ ಏರಿಕೆಯಾಗಿದೆ. 1148 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ರಾಜ್ಯದಲ್ಲಿಂದು 4 ಸೋಂಕಿತರು ಸಾವನ್ನಪ್ಪಿದ್ದಾರೆ. 1,50,479 ಪರೀಕ್ಷೆ ನಡೆಸಲಾಗಿದೆ. 60,470 ಸಕ್ರಿಯ ಪ್ರಕರಣಗಳಿವೆ.

ಬೆಂಗಳೂರಿನಲ್ಲಿ 9221 ಜನರಿಗೆ ಸೋಂಕು ತಗುಲಿದೆ. ಇಬ್ಬರು ಮೃತಪಟ್ಟಿದ್ದಾರೆ. 49 ಸಾವಿರಕ್ಕೂ ಅಧಿಕ ಸಕ್ರಿಯ ಕೇಸ್ ಗಳಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...