alex Certify BIG BREAKING: ಬೆಂಗಳೂರಿನಲ್ಲಿ ಒಮಿಕ್ರಾನ್ ಸ್ಫೋಟ; ಒಂದೇ ದಿನ 287 ಜನರಲ್ಲಿ ಸೋಂಕು ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಬೆಂಗಳೂರಿನಲ್ಲಿ ಒಮಿಕ್ರಾನ್ ಸ್ಫೋಟ; ಒಂದೇ ದಿನ 287 ಜನರಲ್ಲಿ ಸೋಂಕು ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿನ ನಡುವೆ ರೂಪಾಂತರಿ ವೈರಸ್ ಒಮಿಕ್ರಾನ್ ಸ್ಫೋಟಗೊಂಡಿದೆ. ಇಂದು ಒಂದೇ ದಿನ ಬೆಂಗಳೂರಿನಲ್ಲಿ 287 ಜನರಲ್ಲಿ ಒಮಿಕ್ರಾನ್ ಪತ್ತೆಯಾಗಿದೆ.

ಆರೋಗ್ಯ ಸಚಿವ ಡಾ.ಸುಧಾಕರ್ ಈ ಕುರಿತು ಮಾಹಿತಿ ನೀಡಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಇಂದು ಹೊಸದಾಗಿ 287 ಜನರಲ್ಲಿ ಒಮಿಕ್ರಾನ್ ಸೋಂಕು ದೃಢಪಟ್ಟಿದೆ ಎಂದು ತಿಳಿಸಿದ್ದಾರೆ.

ಈ ಮೂಲಕ ರಾಜ್ಯದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ 766ಕ್ಕೆ ಏರಿಕೆಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...